ಮುರುಘಾ ಮಠದಲ್ಲಿ ಮಗು ಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಗು ನಾಲ್ಕೂವರೆ ವರ್ಷದ ಹಿಂದೆ ಮಠದ ಮುಂದಿನ ಕಾಂಪೌಂಡ್ ನಲ್ಲಿ ಸಿಕ್ಕಿತ್ತು ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಮಠದ ಮುಂದಿನ ಕಾಂಪೌಂಡ್ ನಲ್ಲಿ ನಾಲ್ಕೂವರೆ ವರ್ಷದ ಹಿಂದೆ ಈ ಮಗು ಸಿಕ್ಕಿತ್ತು ಎಂದು ಮಠದ ಬಳಿಯ ಹೋಟೆಲ್ ನ ಮಹಿಳೆಯೊಬ್ಬರು ಮಾಹಿತಿ ನೀಡಿದ್ದು, ಫೈರೋಜಾ ಎಂಬ ಮಹಿಳೆ ನಾಲ್ಕುವರೆ ವರ್ಷದ ಹಿಂದಿನ ಸತ್ಯವನ್ನು ಬಿಚ್ಚಿಟ್ಟಿದ್ದು, ಮಗು ಹುಟ್ಟಿದ ನಾಲ್ಕೈದು