ಎಸಿಬಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶದ ಒಟ್ಟು 16 ರಾಜ್ಯಗಳಲ್ಲಿ ಇದೆ. ಎಸಿಬಿ ರಚನೆ ಮಾಡಿ ಲೋಕಾಯುಕ್ತದ ಅಧಿಕಾರ ಕಸಿಯಲಾಗಿದೆ ಎಂದು ಹೇಳುವುದು ಸರಿಯಲ್ಲ.ಅಡ್ವಕೇಟ್ ಜನರಲ್ ಅವರು ಎಸಿಬಿ ರಚನೆ ಸರಿ ಎಂದು ಕೋರ್ಟ್ನಲ್ಲಿ ಹೇಳಿದ್ದಾರೆ, ಇದಕ್ಕೆ ವಿರುದ್ಧವಾಗಿ ಸರಕಾರ ಹೇಳಿಕೆ ನೀಡುತ್ತಿದ್ದು, ಕೋರ್ಟ್ ನಲ್ಲಿ ಒಂದು ಹೊರಗಡೆ ಒಂದು ಭಿನ್ನ ನಿಲುವು ಯಾಕೆ..ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಬಜೆಟ್ ಕುರಿತಾಗಿ ಇಂದಿನ