Normal 0 false false false EN-US X-NONE X-NONE ಬೆಂಗಳೂರು : ಬಸ್ ಹೋಗುವುದಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಕೆಎಸ್ ಆರ್ ಟಿಸಿ ಅಧಿಕಾರಿಗಳ ವಿರುದ್ಧ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಲಾಕ್ ಡೌನ್ ಸಡಿಲಿಕೆ ಮಾಡಿದ ಸರ್ಕಾರ ಕೆಲವು ಬಸ್ ಗಳ ಸಂಚಾರಕ್ಕೆ ಅವಕಾಶ ನೀಡಿದ್ದಾರೆ. ಆದರೆ ಇದೀಗ ಕೆಎಸ್ ಆರ್ ಟಿಸಿ ಅಧಿಕಾರಿಗಳ ಹಾಗೂ ಚಾಲಕರ ನಡುವೆ ಕಿತ್ತಾಟ ಶುರುವಾಗಿದ್ದು, ತಮ್ಮ ಬಸ್