ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರವಾಗಿ ಬಿಜೆಪಿ ಶಾಸಕರು ಟೊಂಕಕಟ್ಟಿ ನಿಂತಿದ್ದಾರೆ. ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಶಾಸಕ ಯತ್ನಾಳ್ ರ ಜೊತೆಗೆ ಬಹುತೇಕ ಬಿಜೆಪಿ ಶಾಸಕರು ಕಾಣಿಸಿಕೊಂಡು ಮಾತನಾಡಿ ಸಪೋರ್ಟ್ ಮಾಡಿದರು.ಭಾರತ್ ಮಾತಾ ಕೀ ಜೈ ಅಂತ ಹೇಳೋಕೆ ಹಿಂದೆ ಮುಂದೆ ನೋಡ್ತಿದ್ದವರ ಬಾಯಲ್ಲಿ ಭಾರತ್ ಮಾತಾ ಕೀ ಜೈ ಅಂತ ಘೋಷಣೆಯನ್ನು ಕೂಗಿಸಿರೋ ಶಾಸಕ ಯತ್ನಾಳ್ ಹುಲಿ ಅಂತ