ಉಡುಪಿ : ಈಗಲ್ ಟನ್ ರೆಸಾರ್ಟ್ ನಲ್ಲಿಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ಗಣೇಶ್ ಹೊಡೆದಾಡಿಕೊಳ್ಳುವುದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಸಚಿವೆ ಜಯಮಾಲಾ ಹೊಸ ಆರೋಪ ಮಾಡಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರೇ ರೆಸಾರ್ಟ್ ಗಲಾಟೆಯನ್ನು ಯಾಕೆ ಮಾಡಿಸಿರಬಾರದು. ನಮ್ಮ ಕಣ್ಣಿಗೆ ಕಾಣೋದು ಮಾತ್ರ ಸತ್ಯ ಅನ್ನೋಕಾಗಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಶಾಸಕರು ಗಲಾಟೆ ಮಾಡಿಕೊಂಡರೆ ಕಾಂಗ್ರೆಸ್ ಪಕ್ಷ ಏನು ಮಾಡಲು ಸಾಧ್ಯ? ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು,