ನವದೆಹಲಿ: ರಾಜ್ಯದ ಹಲವು ಸಮಸ್ಯೆಗಳಿಗೆ ಕೇಂದ್ರದ ನೆರವು ಕೇಳಲು ದೆಹಲಿಗೆ ತೆರಳಿದ್ದ ಮಾಜಿ ಪ್ರಧಾನಿ ದೇವೇಗೌಡಗೆ ಪ್ರಧಾನಿ ಮೋದಿ ಭೇಟಿಯಾಗಲು ಸಾಧ್ಯವಾಗಿಲ್ಲ.ಮೇಕೆದಾಟು ಯೋಜನೆಗೆ ಕೇಂದ್ರದ ಸಹಕಾರ, ಕೊಡಗು ಪ್ರವಾಹಕ್ಕೆ ನೆರವು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ದೆಹಲಿಗೆ ತೆರಳಿದ್ದ ದೇವೇಗೌಡರಿಗೆ ಪ್ರಧಾನಿ ಭೇಟಿಯಾಗಲು ಸಾಧ್ಯವಾಗಿಲ್ಲ.ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದೇವೇಗೌಡರು ರಷ್ಯಾ ಅಧ್ಯಕ್ಷರ ಭೇಟಿ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಭೇಟಿಯಾಗಲು ಸಾಧ್ಯವಾಗಿಲ್ಲ. ಹೀಗಾಗಿ ಅವರೇ