ಸಚಿವ ಡಿ.ಕೆ. ಶಿವಕುಮಾರ್ ಗೆ ಕುಂದಗೋಳ ಬೈ ಎಲೆಕ್ಷನ್ ಉಸ್ತುವಾರಿ ನೀಡಿದ್ದೇಕೆ ? ಹೀಗೊಂದು ಪ್ರಶ್ನೆ ಸ್ವತಃ ಕಾಂಗ್ರೆಸ್ ಮುಖಂಡರಿಂದಲೂ ಆಂತರಿಕವಾಗಿ ಕೇಳಿಬರುತ್ತಿತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದಂತಾಗಿದೆ.ಡಿಕೆಶಿಗೆ ಬೈ ಎಲೆಕ್ಷನ್ ಉಸ್ತುವಾರಿ ನೀಡಿದ್ದರ ಹಿಂದಿದೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಅಡಗಿದೆ. ಬೈ ಎಲೆಕ್ಷನ್ ಬಳಿಕ ಡಿಕೆ ಶಿವಕುಮಾರಗೆ ಹುಬ್ಬಳ್ಳಿ- ಧಾರವಾಡ ಉಸ್ತುವಾರಿ ನೀಡಲಾಗುತ್ತದಂತೆ. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಡಿಕೆಶಿ ಒಲಿಯಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.ಸಧ್ಯ ಆರ್.