ಯಾದಗಿರಿ : ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿಯೇ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಕೋಲಿ ಸಮುದಾಯ ಹೆಚ್ಚಾಗಿರುವ ಕಲ್ಯಾಣ ಕರ್ನಾಟಕ ಭಾಗದ ಕೆಲ ಕ್ಷೇತ್ರಗಳನ್ನು ಸುಲಭವಾಗಿ ಗೆಲ್ಲುವ ಕನಸು ಕಂಡಿದ್ದ ಬಿಜೆಪಿ ಪಾಳಯಕ್ಕೆ, ಚಿಂಚನಸೂರ್ ಬಹುದೊಡ್ಡ ಶಾಕ್ ನೀಡಿದ್ದಾರೆ.ಕಲ್ಯಾಣ ಕರ್ನಾಟಕ ಭಾಗದ ಕೋಲಿ ಸಮಾಜದ ಏಕೈಕ ಪ್ರಭಾವಿ ಮುಖಂಡ ಸಪ್ತ