ಬೆಂಗಳೂರು : ಸಿಎಂ ಯಡಿಯೂರಪ್ಪ ನೂತನ ಸಚಿವರ ಪಟ್ಟಿ ರಿಲೀಸ್ ಮಾಡಿದ್ದು, ಅದರಲ್ಲಿ ಉಮೇಶ್ ಕತ್ತಿಯ ಹೆಸರು ಇರದೇ ಇರುವುದು ಭಾರೀ ಚರ್ಚೆಗೆ ಕಾರಣವಾಗಿದೆ.