ಮಂಡ್ಯ : ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಬಿಟ್ಟು ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪರ ಮತಯಾಚನೆಗೆ ಹೋದ್ರೆ ಜನ ನಮ್ಮನ್ನ ಹೋಡಿತಾರೆ ಎಂದು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹೇಳಿದ್ದಾರೆ.