ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ಸಂಪುಟ ವಿಸ್ತರಣೆ ಸುದ್ದಿ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ದೆಹಲಿಗೆ ಪಯಣ ಬೆಳೆಸಿದ್ದಾರೆ. ಇದು ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಸಂಪುಟ ವಿಸ್ತರಣೆ ಸುದ್ದಿ ಹರಡುತ್ತಿರುವಂತೆಯೇ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ದೆಹಲಿಗೆ ದೌಡಾಯಿಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ವಿಸ್ತರಣೆ ವೇಳೆಯಲ್ಲಿ ಯಾರನ್ನು ಪರಿಗಣಿಸಬೇಕು ಎಂಬುದು ವರಿಷ್ಠರಿಗೆ ಬಿಟ್ಟ ವಿಷಯ. ಅದರಂತೆ ಕಾಂಗ್ರೆಸ್- ಜೆಡಿಎಸ್ ಸಮನ್ವಯ ಸಮಿತಿಗೆ ಎರಡೂ ಪಕ್ಷಗಳ ಅಧ್ಯಕ್ಷರನ್ನು ಸದಸ್ಯರನ್ನಾಗಿ ನೇಮಕ ಮಾಡುವುದನ್ನು ಆಯಾ