ಬೆಂಗಳೂರು : ಬಿಎಸ್ಟಿಯ ಮಾಯಾವತಿ ಬಂದಿದ್ದು ನಮಗೆ ಆನೆ ಬಲ ಬಂದಂತಾಗಿದೆ ಎಂದು ಜೆಡಿಎಸ್ ಸಮಾವೇಶದಲ್ಲಿ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಕಾಂಗ್ರೆಸ್ –ಬಿಜೆಪಿ ಮಣಿಸಲು ನಮ್ಮದು ದೊಡ್ಡ ಮೈತ್ರಿಕೂಟದ ಶಕ್ತಿ. ರಾಜ್ಯಕ್ಕೆ ಯಾರ್ಯಾರು ಏನೇನು ಮಾಡಿದ್ದರೆಂಬುದನ್ನು ಬಿಚ್ಚಿಡುತ್ತೇನೆ. ಫೆ18ರ ಆರ್ಯ-ವೈಶ್ಯ ಸಮಾವೇಶದಲ್ಲಿ ಎಲ್ಲವನ್ನೂ ತಿಳಿಸುತ್ತೇನೆ. ರಾಜ್ಯದ ರೈತರಿಗೆ ಕಾಂಗ್ರೆಸ್, ಬಿಜೆಪಿ ಏನು ಮಾಡಿದೆ? ರಾಜ್ಯದ ತೆಂಗು, ಅಡಿಕೆ ಬೆಳೆಗಾರರ ಸಮಸ್ಯೆಯನ್ನೂ ಆಲಿಸುತ್ತಿಲ್ಲ. ಕಾಂಗ್ರೆಸ್ ಮೇಲೆ ಬಿಜೆಪಿ, ಬಿಜೆಪಿ ಮೇಲೆ ಕಾಂಗ್ರೆಸ್