ಬೆಂಗಳೂರು : ಅಮಿತ್ ಶಾ ಅವರು ರಾಜ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸುತ್ತಿರುವುದರಿಂದ ಅವರನ್ನು ಗಡಿಪಾರು ಮಾಡಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಅವರು ಆಗ್ರಹಿಸಿದ್ದಾರೆ.