ಮೈಸೂರು : ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರಿಗೆ ಯಾವುದೇ ಕಾನೂನು ಗೊತ್ತಿಲ್ಲದ್ದ ಕಾರಣ ಬಜೆಟ್ ಮಂಡಿಸಲು ಯಾವುದೇ ಹಕ್ಕಿಲ್ಲ, ಆದರೂ ಮಂಡಿಸುತ್ತಾರೆ ಎಂದು ಸಿಎಂ ವಿರುದ್ದ ಹರಿಹಾಯ್ದಿದ್ದಾರೆ.