ಬೆಂಗಳೂರು : ಕನಕಪುರದಲ್ಲಿ ಯೇಸು ಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಉಯ್ಯಂಬಳ್ಳಿ ಹೋಬಳಿಯ ಹಾರೋಬೆಲೆ ಗ್ರಾಮದ ಕಪಾಲಿ ಬೆಟ್ಟದಲ್ಲಿ ವಿಶ್ವದಲ್ಲಿ ಅತೀ ಎತ್ತರದ ಕಲ್ಲಿನ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ.ಈ ಬಗ್ಗೆ ಕಿಡಿಕಾರಿದ ಕೆ.ಎಸ್.ಈಶ್ವರಪ್ಪ , ನಮ್ಮ ಪವಿತ್ರದೇಶದಲ್ಲೇ ಹುಟ್ಟಿದ ಪ್ರಭು ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ವಿರೋಧಿಸಿದ್ದ ಕಾಂಗ್ರೆಸ್ ನವರು