ಬೆಂಗಳೂರು : ನಟಿ ಖುಷ್ಪೂ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಸ್ಟಾರ್ ಪ್ರಚಾರಕ್ಕೆ ಇಳಿದ ವೇಳೆ ಯುವಕನೊಬ್ಬನ ಕಪಾಳಕ್ಕೆ ಹೊಡೆದ ಘಟನೆ ನಡೆದಿದೆ. ಬೆಂಗಳೂರಿನ ಹೊಯ್ಸಳ ನಗರ, ಶಾಂತಿನಗರ ಸೇರಿದಂತೆ ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಚುನಾವಣಾ ಪ್ರಚಾರದಲ್ಲಿ ತೊಡಿಗಿದ್ದರು. ಆ ವೇಳೆ ಅವರ ಜೊತೆ ನಟಿ ಖುಷ್ಪೂ ಕೂಡ ಪ್ರಚಾರ ಕಾರ್ಯಕ್ಕೆ ಇಳಿದಿದ್ದಾರೆ. ಈ ವೇಳೆ ನಟಿ ಖುಷ್ಬೂ ಅವರ ಜೊತೆ ಯುವಕನೋರ್ವ ಸೊಂಟ