ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನ್ಯ ಸಿಎಂ ಕುಮಾರಸ್ವಾಮಿ ಗರಂ ಆಗಿದ್ದಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಹೌದು. ಸಿದ್ದರಾಮಯ್ಯ ಡಬಲ್ ಗೇಮ್ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ದೂರು ನೀಡಲು ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ಕಿತ್ತಾಟದ ಕುರಿತು ಚರ್ಚೆ ಮಾಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಸಿದ್ದರಾಮಯ್ಯ ಮುಂದೊಂದು ಆಟ ಆಡುತ್ತಾರೆ, ಹಿಂದೊಂದು ಆಟವಾಡುತ್ತಾರೆ. ಸಚಿವ ಸ್ಥಾನ ಹಾಗೂ ಪ್ರಮುಖ