ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಅವರು ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿದ್ದಾರೆ. ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನ ಭೇಟಿ ಮಾಡಿದ ಲೀಲಾವತಿ ಅವರು ಸೋಲದೇವನಹಳ್ಳಿ ಗ್ರಾಮವನ್ನ ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಕೈಬಿಡಿ ಎಂದು ಮನವಿ ಮಾಡಿದ್ದಾರೆ. ಸೋಲದೇವನಹಳ್ಳಿ ಗ್ರಾಮ ಸುತ್ತಾಮುತ್ತ ಸುಮಾರು 900 ಎಕರೆ ಪ್ರದೇಶ ಅರಣ್ಯವೆಂದು ಸರ್ಕಾರ ಘೋಷಣೆ ಮಾಡಿದೆ. ಸರ್ಕಾರದ ಈ ಘೋಷಣೆಯಿಂದ 650ಕ್ಕೂ