ಬೆಂಗಳೂರು: ಚುನಾವಣೆಯಲ್ಲಿ ಗೆದ್ದ 10 ಶಾಸಕರಿಗೆ ಸಿಎಂ ಯಡಿಯೂರಪ್ಪ ಸಚಿವ ಸ್ಥಾನ ನೀಡಿದ್ದು, ಆದರೆ ಗೆದ್ದ ಮಹೇಶ್ ಕುಮಟಳ್ಳಿಯವರ ಹೆಸರನ್ನು ಸಚಿವ ಸಂಪುಟದಿಂದ ಕೈಬಿಡಲಾಗಿದೆ. ಈ ಬಗ್ಗೆ ಮಹೇಶ್ ಕುಮಟಳ್ಳಿ ಬೇಸರ ವ್ಯಕ್ತಪಡಿಸಿದ್ದಾರೆ.