ಗದಗ : ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಸಂಸದ ಪ್ರತಾಪ್ ಸಿಂಹ ಅವರು ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಲೇಖನ ಬರೆಯುವ ಅವಕಾಶ ಸಿಕ್ಕಿದೆ ಎಂದು ಲೋಕಸಭಾ ಸದಸ್ಯರಾದ ಮಾತ್ರಕ್ಕೆ ನೆಹರೂ ಅವರನ್ನು ಹೀಯಾಳಿಸಿ ಬರೆಯುತ್ತಾರೆ. ದನಗಳಿಗೆ ಭಾಷೆ ಇಲ್ಲ, ಜನರಿಗೆ ಭಾಷೆ ಇದೆ. ಭಾಷೆಯ ಪ್ರಯೋಗ ಯೋಗ್ಯ ರೀತಿಯಲ್ಲಿ ಮಾಡದೇ ಹೋದರೆ ಜನರಿಗೆ