ಬೆಂಗಳೂರು : ಕಂಪ್ಲಿ ಶಾಸಕ ಗಣೇಶ್ ರಿಂದ ಹಲ್ಲೆಗೊಳಗಾದ ಶಾಸಕ ಆನಂದ್ ಸಿಂಗ್ ಅವರನ್ನು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ನಾರಾಯಣ ನೇತ್ರಾಲಯಕ್ಕೆ ಶಿಪ್ಟ್ ಮಾಡಲಾಗಿದೆ.