ಶಾಸಕ ಸಿಟಿ ರವಿ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ವಿರುದ್ಧ ಗಂಭೀರ ಆರೋಪಗಳು ಕೇಳಿಬರುತ್ತಿವೆ.ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರು ಶಾಸಕ ಸಿ ಟಿ ರವಿ. ಹೀಗಂತ ಗಾಯಾಳು ಪುನಿತ್ ಗಂಭೀರ ಆರೋಪ ಮಾಡಿದ್ದಾರೆ.ಪ್ರಶ್ನೆ ಮಾಡಿದ್ದಕ್ಕೆ ಸಿ ಟಿ ರವಿ ಬೆಂಬಲಿಗರಿಂದ ಗಾಯಾಳುಗಳ ಮೇಲೆ ದೌರ್ಜನ್ಯ ನಡೆದಿದೆ ಎನ್ನಲಾಗಿದೆ. ಕುಡಿದು ಚಾಲನೆ ಮಾಡಿದ್ದು ತಪ್ಪಲ್ವಾ? ಅಂದಿದ್ದಕ್ಕೆ ಕಾರ್ ಹತ್ತು ಹೇಳ್ತಿವಿ ಅಂತಾ ಬೆದರಿಕೆ ಹಾಕಿದ್ದಾರೆ ಎಂದು