Normal 0 false false false EN-US X-NONE X-NONE ಬೆಂಗಳೂರು : ಇಂದು ಬಿಜೆಪಿ ಕಚೇರಿಗೆ ಬಂದ ಮಾಜಿ ಶಾಸಕ ಆರ್.ಶಂಕರ್ ಅವರು ಕಣ್ಣೀರು ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಜೂನ್ 29 ರಂದು ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಬಿ ಫಾರ್ಮ್ ಸಲ್ಲಿಸಲು ಆರ್.ಶಂಕರ್ ಅವರು ಕಚೇರಿಗೆ ಬಂದಿದ್ದಾರೆ. ಆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿಎಸ್ ಯಡಿಯೂರಪ್ಪ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಆದಕಾರಣ ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ