ವಿಜಯಪುರ : ಗಣರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಮಾಡಿದ್ದು, ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ತಮಗೆ ದೊರೆತ ಪ್ರಶಸ್ತಿಯನ್ನು ಗೌರವಯುತವಾಗಿ ಹಿಂತಿರುಗಿಸುವ ಮನವಿ ಪತ್ರವನ್ನು ಪ್ರಧಾನಿ ಮೋದಿ ಅವರಿಗೆ ಬರೆದಿದ್ದಾರೆ.