ದೈವ ಪಾತ್ರಿಯ ಕೂದಲನ್ನು ಕತ್ತರಿಸಿದ ಭಕ್ತರು !

ಮಂಗಳೂರು, ಸೋಮವಾರ, 13 ಮೇ 2019 (14:25 IST)

ಮಂಗಳೂರು : ಸಲಿಂಗ ಕಾಮ ನಡೆಸುತ್ತಿದ್ದ ಆರೋಪದ  ಹಿನ್ನೆಲೆಯಲ್ಲಿ ಭಕ್ತರ ಗುಂಪೊಂದು ದೈವ ಪಾತ್ರಿಯೋರ್ವರ ಕೂದಲನ್ನು ಕತ್ತರಿಸಿ, ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ನಡೆದಿದೆ.
ಲೋಕೇಶ್ ಪೂಜಾರಿ ಹಲ್ಲೆಗೊಳಗಾದವರು. ವೃತ್ತಿಯಲ್ಲಿ ದೈವದ ಪಾತ್ರಿಯಾಗಿದ್ದ ಅವರು  ಸಲಿಂಗ ಕಾಮ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಯುವಕರು ಆಕ್ರೋಶಗೊಂಡು ದೈವದ ಸೇವೆ ನಡೆದ ಬಳಿಕ ಕೈಯಲ್ಲಿನ ಖಡಗ ತೆಗೆಯುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ ಬಲವಂತವಾಗಿ ಪಾತ್ರಿಯ ತಲೆ ಕೂದಲನ್ನು ಕತ್ತರಿಸಿದ್ದಾರೆ.


ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ದೈವ ಪಾತ್ರಿಗೆ ಮಾಡಿರುವುದನ್ನು ಕಂಡು ಕೆಲವು ಆಸ್ತಿಕರು ಈ ಬಗ್ಗೆ ಬಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಕೃತ್ಯ ಎಸಗಿದವರು ತಾವು ಮಾಡಿದ್ದೇ ಸರಿ ಎಂದು ಹೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು- ಕೊತ್ತೂರು ಮಂಜುನಾಥ

ಕೋಲಾರ : ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಯಬೇಕಿದ್ದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ...

news

ಬಿಜೆಪಿ ಅಧ್ಯಕ್ಷ ಹುದ್ದೆ ಬಸ್, ರೈಲಲ್ಲ; ಯತ್ನಾಳ್ ಗೆ ತಿವಿದ ಪಟ್ಟಣಶೆಟ್ಟಿ

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ನಾನು ಟವೆಲ್ ಹಾಕಿದ್ದೀನಿ ಎಂದಿರುವ ವಿಜಯಪುರ ನಗರ ಶಾಸಕ ಬಸನಗೌಡ ...

news

ಕುಪೇಂದ್ರ ರೆಡ್ಡಿ ಹೇಳಿಕೆಗೆ ಪರಮೇಶ್ವರ್ ಟಾಂಗ್

ರಾಜ್ಯದ ಮೈತ್ರಿ ನಾಲ್ಕು ವರ್ಷ ಮುಂದುವರಿಯಬೇಕಿದೆ. ಹೀಗಾಗಿ ಇಂತಹ ಹೇಳಿಕೆ ಮುಂದುವರಿಯಬಾರದು ಅಂತ ಡಿಸಿಎಂ ...

news

ಬಿಜೆಪಿಯದ್ದು ಪೇಶೆಂಟ್ ಇಲ್ಲದ ಕಮಲ ನರ್ಸಿಂಗ್ ಹೋಂ

ಬಿಜೆಪಿಯವರು ಡೋಂಗಿ ರಾಜಕಾರಣ ಮಾಡ್ತಿದ್ದಾರೆ. ಹೊಸದಾಗಿ ಕಮಲ ನರ್ಸಿಂಗ್ ಬೇರೆ ಮಾಡಿದ್ದಾರೆ. ಆದರೂ ...