ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಮೂವರಿಗೆ ಡಿಸಿಎಂ ಸ್ಥಾನ ನೀಡುವಂತೆ ಹೈಕಮಾಂಡ್ ಸೂಚಿಸಿದ್ದು, ಆ ಮೂಲಕ ಇದೀಗ ಮೂವರಿಗೆ ಡಿಸಿಎಂ ಹುದ್ದೆ ನೀಡಲಾಗಿದೆ. ಬಿಜೆಪಿ ಹೈಕಮಾಂಡ್ ಒತ್ತಡಕ್ಕೆ ಮಣಿದಿರುವ ಸಿಎಂ ಯಡಿಯೂರಪ್ಪ, ಗೋವಿಂದ ಕಾರಜೋಣ, ಡಾ.ಅಶ್ವತ್ಥ್ ನಾರಾಯಣ ಹಾಗೂ ಲಕ್ಷ್ಮಣ್ ಸವದಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದ್ದಾರೆ. ಈ ಬಗ್ಗೆ ಬಿಜೆಪಿಯಲ್ಲಿ ಬಾರೀ ವಿರೋಧ ವ್ಯಕ್ತವಾಗಿದ್ದು, ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ಸೋತಿರೋ ಸವದಿಗೆ ಡಿಸಿಎಂ ಪಟ್ಟ ಕೊಡೋ ಮೂಲಕ