ನಾನು ಸಮ್ಮಿಶ್ರ ಸರ್ಕಾರದ ಆಶಯಕ್ಕೆ ಧಕ್ಕೆ ತಂದಿಲ್ಲ. ನಾನು ಸಿಎಂ ಆಕಾಂಕ್ಷಿಯಲ್ಲ ಅಂತ ಪ್ರಭಾವಿ ಸಚಿವರು ಹೇಳಿಕೆ ನೀಡಿದ್ದಾರೆ.ನನ್ನ ಕಡೆಯಿಂದ ಕಾಂಗ್ರೆಸ್ ನವರಿಗೆ ತೊಂದರೆ ಆಗಿಲ್ಲ. ಈ ಬಗ್ಗೆ ಸಿದ್ದರಾಮಯ್ಯ ಸೇರಿ ಯಾವುದೇ ನಾಯಕರು ಕೇಳಿದರೆ ಉತ್ತರ ಕೊಡಲು ಸಿದ್ಧನಾಗಿದ್ದೇನೆ. ನಾನು ಸಮ್ಮಿಶ್ರ ಸರ್ಕಾರದ ಆಶಯಕ್ಕೆ ಧಕ್ಕೆ ತಂದಿಲ್ಲ. ವರ್ಗಾವಣೆ ಸೇರಿ ಯಾವುದೇ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ. ಬೇಕಿದ್ದರೆ ಸಮನ್ವಯ ಸಮಿತಿ ಸಭೆಯಲ್ಲೇ ವಿವರಿಸಿ ಹೇಳುವೆ. ಹೀಗಂತ ಹಾಸನದಲ್ಲಿ ಉಸ್ತುವಾರಿ