ಯಾದಗಿರಿ : ಕೇವಲ ಐದಾರು ತಿಂಗಳ ಹಿಂದಷ್ಟೇ ಇಲ್ಲಿನ ಶಾಲಾ ಶಿಕ್ಷಕನೊಂದಿಗೆ ವಿವಾಹವಾಗಿದ್ದ, ಬೆಂಗಳೂರು ಮೂಲದ ಗೃಹಿಣಿಯೊಬ್ಬಳ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆ ಯಾದಗಿರಿಯಲ್ಲಿ ಸೆ.25 ರಂದು ನಡೆದಿತ್ತು. ಯಾದಗಿರಿ ನಗರದ ಮಾತೆ ಮಾಣಿಕೇಶ್ವರಿ ಕಾಲೋನಿಯಲ್ಲಿ ವಾಸವಿದ್ದ 25 ವರ್ಷದ ನವವಿವಾಹಿತೆಯೊಬ್ಬಳು ಸೆ.23ರ ಸಂಜೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಳು. ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ ಈಕೆಯ ಪತಿ ಯಾದಗಿರಿ ಸಮೀಪದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೆಂದು ಕಾರ್ಯನಿರ್ವಹಿಸುತ್ತಿದ್ದಾರೆ.ಪತಿಯ ನಡವಳಿಕೆಯ ಬಗ್ಗೆಯೂ ಅನುಮಾನ