ಬೆಂಗಳೂರು : ಮಾಂಸಹಾರ ತಿಂದು ದೇವಸ್ಥಾನಕ್ಕೆ ಹೋದ ಸಿ.ಟಿ.ರವಿ ವಾವದವನ್ನ ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಈಗ ಮೌನವಾಗಿರುವುದಕ್ಕೆ ಅವರು ಗರಂ ಆಗಿದ್ದಾರೆ.