ರಾಜ್ಯ ಗಡಿ ಭಾಗವಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮದ್ಯದ ಹೊಳೆ ಹರಿಯಿತು. ವಿವಿಧ ಬ್ರ್ಯಾಂಡ್ ನ ಸಾವಿರಾರು ಲೀಟರ್ ಮದ್ಯ ರಸ್ತೆ ಮೇಲೆ ಸುರಿಸಲಾಯಿತು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಬಕಾರಿ ಇಲಾಖೆಯವರು ಜಿಲ್ಲೆಯಾದ್ಯಂತ ದಾಳಿ ನಡೆಸಿ ವಶಪಡಿಸಿಕೊಂಡ 4600 ಲೀಟರ್ ಗೋವಾ ಅಕ್ರಮ ಮದ್ಯವನ್ನು, ಕಾರವಾರ ಗಡಿಯಲ್ಲಿ ನಾಶ ಪಡಿಸಲಾಯಿತು. ಗೋವಾ ರಾಜ್ಯದಿಂದ ಅಕ್ರಮವಾಗಿ ಸಾಗಿಸಲು ಯತ್ನಿಸಿದ ಮದ್ಯವನ್ನು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿನ ಬೇರೆ ಬೇರೆ ಪ್ರದೇಶಗಳಲ್ಲಿ