ಬೆಂಗಳೂರು : ಕೆಪಿಜೆಪಿ ಪಕ್ಷದಿಂದ ಉಪೇಂದ್ರ ಅವರು ಹೊರಬಂದ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಾದ ಬೆಳವಣಿಗೆಗಳ ಬಗ್ಗೆ ನಟ ಉಪೇಂದ್ರ ಅವರು ಟ್ವೀಟ್ ಮೂಲಕ ಮನವಿಯೊಂದನ್ನು ಮಾಡಿದ್ದಾರೆ.