ಬಲ್ಡೋಟಾ ಕಂಪನಿಯು ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಮಾಡಲು ಮತ್ತೆ ಹುನ್ನಾರ ನಡೆಸಿದ್ದು, ಸರ್ಕಾರದ ಮೇಲೆ ಒತ್ತಡ ತರುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.ವನ್ಯ ಧಾಮ ಮಾಡಿರುವ ನೋಟಿಫೀಕೇಶನ್ ಹಿಂಪಡೆಯಲು ಜನರಲ್ಲಿ ತಪ್ಪು ಕಲ್ಪನೆ ನೀಡಿ ದಾರಿ ತಪ್ಪಿಸುವ ಕೆಲಸ ನಡೆಸುತ್ತಿರುವುದನ್ನು ಕಂಪನಿ ಕೈಬಿಡಬೇಕೆಂದು ಸಿಎಫ್ ಡಿ ಹಾಗೂ ಜನಾಂದೋಲನಗಳ ಮಹಾಮೈತ್ರಿಯ ಮುಖ್ಯಸ್ಥ ಎಸ್. ಆರ್. ಹಿರೇಮಠ ಹೇಳಿದ್ದಾರೆ.ಅ.8 ರಂದು ನಡೆದ ವೈಲ್ಡ್ ಲೈಫ್ ಬೋರ್ಡ್ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚೆ ನಡೆಸಲಾಗಿದ್ದು,