ಬೆಂಗಳೂರು : ವಿವಿಧ ಇಲಾಖೆಗಳಲ್ಲಿನ ಬಿ, ಸಿ ಹಾಗೂ ಡಿ ದರ್ಜೆಯ ಅಧಿಕಾರಿ ಮತ್ತು ನೌಕರರ ವರ್ಗಾವಣೆ ಮಾಡಲು ಇಲಾಖಾ ಸಚಿವರಿಗೆ ಕೆಲವು ಷರತ್ತುಗಳೊಂದಿಗೆ ಒಂದು ತಿಂಗಳ ಸೀಮಿತ ಅವಧಿಯ ಅಧಿಕಾರ ನೀಡಿ ರಾಜ್ಯ ಸರ್ಕಾರ ಹೆಚ್ಚುವರಿ ವರ್ಗಾವಣೆ ಮಾರ್ಗಸೂಚಿ ಪ್ರಕಟಿಸಿದೆ. ಇದರಡಿ ಒಟ್ಟು ಸಿಬ್ಬಂದಿಯ ಶೇ.6ರಷ್ಟು ಮೀರದಂತೆ ಗ್ರೂಪ್-ಬಿ, ಗ್ರೂಪ್-ಸಿ ಹಾಗೂ ಡಿ ಗ್ರೂಪ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಲಭ್ಯವಿರುವ ಖಾಲಿ ಸ್ಥಾನಗಳಿಗೆ ಮಾತ್ರ ವರ್ಗಾವಣೆ ಮಾಡಬಹುದು. ಹಾಲಿ