ಬೆಂಗಳೂರು : ಭ್ರಷ್ಟಾಚಾರ ಸಹಿಸುವುದಿಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಬಿಜೆಪಿ ಸರ್ಕಾರದ 40% ಕಮಿಷನ್ ಬಗ್ಗೆ ಮಾತನಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.