ಮಕ್ಕಳ ಮನೆ ಆರಂಭಕ್ಕೆ ದಾನಿಗಳು ಬರೋಬ್ಬರಿ ಒಂದುವರೆ ಕೋಟಿ ರೂಪಾಯಿಗಳನ್ನು ನೀಡಿ ಮಾದರಿಯಾಗಿದ್ದಾರೆ.ಮಂಡ್ಯ ಜಿಲ್ಲೆಯ ಮಂಡ್ಯದ ಶೀಳನೆರೆ ಹೋಬಳಿಯ ರಾಯಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮನೆಯನ್ನು ಆರಂಭಿಸಿ ದಾನಿಗಳ ನೆರವಿನಿಂದ ಒಂದೂವರೆ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ ಹೈಟೆಕ್ ಶಾಲಾ ಕಟ್ಟಡಕ್ಕೆ ಶಾಸಕ ನಾರಾಯಣಗೌಡ ಭೂಮಿ ಪೂಜೆ ನೆರವೇರಿಸಿದರು.ರಾಯಸಮುದ್ರ ಗ್ರಾಮವು ತಾಲ್ಲೂಕಿನಲ್ಲಿಯೇ ಮಾದರಿ ಗ್ರಾಮವಾಗಿದ್ದು, ಗ್ರಾಮದ ಹೆಮ್ಮೆಯ ಪುತ್ರ ಮಂಜೇಗೌಡರ ನೇತೃತ್ವದಲ್ಲಿ ಮಕ್ಕಳ ಮನೆಯನ್ನು ಆರಂಭಿಸಿದ್ದು