ಮೈತ್ರಿ ಸರ್ಕಾರದ 14 ಶಾಸಕರು ರಾಜೀನಾಮೆ ನೀಡಿದ್ದು ಖಚಿತವಾಗಿದೆ. ಈ ಮೂಲಕ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ. ಈ ನಡುವೆ ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ನಾಯಕರು ಭಾರಿ ಕಸರತ್ತು ನಡೆಸಿದ್ದಾರೆ.ಇದೆಲ್ಲದರ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಹೆಚ್. ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂಬ ಬಿಗ್ ಬ್ರೇಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ.ಅಮೆರಿಕ ಪ್ರವಾಸದಿಂದ ಬಂದ ಕೂಡಲೇ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದ್ದು, ಸಿಎಂ