ಮೈಸೂರು : ತನಗೆ ಬೇಡ ಎಂದಿದ್ದರೂ ಜೀರೊ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಮೈಸೂರು ಪೊಲೀಸ್ ಆಯುಕ್ತರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದರು. ನನಗೆ ಜೀರೊ ಟ್ರಾಫಿಕ್ ಯಾಕೆ ಮಾಡಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಮೈಸೂರು ವಿಮಾನ ನಿಲ್ದಾಣದಿಂದ ಜಿಲ್ಲಾ ಪಂಚಾಯಿತಿಗೆ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಜೀರೊ ಟ್ರಾಫಿಕ್ಸ್ ಸೌಲಭ್ಯ ಕಲ್ಪಿಸಿದ್ದಕ್ಕಾಗಿ ಪೊಲೀಸ್ ಆಯುಕ್ತರ ಮೇಲೆ ಗರಂ ಆದರು. ಜೀರೊ ಟ್ರಾಫಿಕ್ ಏಕೆ ಮಾಡಿದ್ದೀರಾ?