ಮಾಜಿ ಸಚಿವ ಡಿ ಕೆ ಶಿವಕುಮಾರ ಅವರಿಗೆ ಅದ್ಧೂರಿ ಸ್ವಾಗತ ನೀಡಿರುವುದು ಸರಿ ಅಲ್ಲ. ಹೀಗಂತ ಆರೋಪಗಳು ಕೇಳಿಬಂದಿವೆ. ಡಿಕೆ ಶಿವಕುಮಾರ್ ಯುದ್ಧ ಗೆದ್ದು ಬಂದವರಂತೆ ವರ್ತಿಸುತ್ತಿದ್ದಾರೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಇರುವಾಗ ಈ ರೀತಿಯ ವರ್ತನೆ ಸರಿ ಅಲ್ಲ. ಹೀಗಂತ ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ.ಅನರ್ಹಗೊಂಡ ಶಾಸಕರಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಆದ್ರೆ, ಯಾರ ಕಾರಣದಿಂದ ರಾಜ್ಯದಲ್ಲಿ ಬಿಜೆಪಿ