ಕಬ್ಬಿನ ಗದ್ದೆಯಲ್ಲಿ ವಯಸ್ಕರನೊಬ್ಬನ ಶವ ಪತ್ತೆಯಾಗಿದ್ದು, ಅದು ಕೊಲೆಮಾಡಿರುವಂತೆ ಕಂಡುಬರುತ್ತಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ.ಚಿಕ್ಕೋಡಿಯ ಐನಾಪೂರ - ಕುಡಚಿ ರಸ್ತೆ ಮಧ್ಯದ ಕಬ್ಬಿನ ಗದ್ದೆಯಲ್ಲಿ ಕೊಲೆಮಾಡಲಾದ ಶವ ಪತ್ತೆಯಾಗಿದ್ದು ಸುಮಾರು 37 ವಯಸ್ಸಿನ ವ್ಯಕ್ತಿಯ ಶವ ಎಂದು ತಿಳಿದು ಬಂದಿದೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯ ಹೊಟ್ಟೆಯನ್ನು ಇರಿದು ಕೊಲೆ ಮಾಡಲಾಗಿದೆ.ಶವದ ಜೇಬಿಯಲ್ಲಿ ಪ್ಯಾನ್ ಕಾರ್ಡಗೆ ನೀಡಲು ಬೇಕಾದ ದಾಖಲಾತಿಗಳು ಸಿಕ್ಕಿದ್ದು, ಆ ದಾಖಲಾತಿಗಳಲ್ಲಿ ಬಾಗಲಕೋಟ