ಬೆಂಗಳೂರು : ಅಂಡರ್ ಪಾಸ್ನಲ್ಲಿ ನೀರು ನಿಂತುಕೊಳ್ಳುತ್ತೆ ಅಂದಾಗ ಬ್ಯಾರಿಕೇಡ್ ಹಾಕಬೇಕಿತ್ತು. ಯಾಕೆ ಬ್ಯಾರಿಕೇಡ್ ಹಾಕಿಲ್ಲ ಎಂದು ನೂತನ ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.