ಸಚಿವ ಡಿ.ಕೆ.ಶಿವಕುಮಾರ್ ಸಭೆ ಕರೆದದ್ದು ಏಕೆ?

ಬೆಳಗಾವಿ, ಸೋಮವಾರ, 6 ಮೇ 2019 (14:48 IST)

ಮಹತ್ವದ ಬೆಳವಣಿಗೆಯೊಂದರಲ್ಲಿ ಡಿ.ಕೆ.ಶಿವಕುಮಾರ್ ಸಭೆ ಕರೆದಿದ್ದು, ಅದು ಆರಂಭಗೊಂಡಿದೆ.

ಬೆಳಗಾವಿಯ ನೀರಾವರಿ ಇಲಾಖೆಯಲ್ಲಿ ಸಭೆ ಪ್ರಾರಂಭವಾಗಿದೆ.

ಸಭೆಯಲ್ಲಿ ನೀರಾವರಿ ಸಚಿವ ಡಿ. ಕೆ. ಶಿವಕುಮಾರ, ಶಾಸಕ ಗಣೇಶ್ ಹುಕ್ಕೇರಿ,  ಶ್ರಿಮಂತ ಪಾಟೀಲ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಹಾಂತೇಶ ಕೌಜಲಗಿ ಭಾಗಿಯಾಗಿದ್ದಾರೆ.

ಕೃಷ್ಣಾ ನದಿಗೆ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಶಾಸಕರು ಮತ್ತು ಸಚಿವ ಡಿ.ಕೆ.ಶಿವಕುಮಾರ.
ಮಾಧ್ಯಮದವರನ್ನು ದೂರವಿಟ್ಟು ಸಭೆ ಮಾಡುತ್ತಿದ್ದಾರೆ ಸಚಿವ ಡಿಕೆಶಿ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೈ ಪಡೆ ಅಧಿಕಾರದಲ್ಲಿ ಇದ್ದಾಗಲೆಲ್ಲಾ ತುರ್ತು ಪರಿಸ್ಥಿತಿಯಂತೆ!

ಲೋಕಸಭೆ ಚುನಾವಣೆ ಫಲಿತಾಂಶದ ದಿನ ಹತ್ತಿರವಾಗುತ್ತಿರುವಂತೆ ಬಿಜೆಪಿ ತನ್ನ ಪ್ರತಿಭಟನೆ ತೀವ್ರಗೊಳಿಸುತ್ತಿದೆ. ...

news

ಗೃಹ ಸಚಿವರನ್ನು ಟಾರ್ಗೆಟ್ ಮಾಡಿದ ಬಿಜೆಪಿ?

ಗೃಹ ಸಚಿವರ ನಡೆ ಖಂಡಿಸಿ ಹಾಗೂ ಬಿಜೆಪಿ ಕಾರ್ಯಕರ್ತರ ಬಂಧನ ಖಂಡಿಸಿ ಬಿಜೆಪಿ ತನ್ನ ಪ್ರತಿಭಟನೆಯನ್ನು ...

news

ಹುಚ್ಚು ಪ್ರೇಮಿಗಳು ಮಾಡಿದ್ರು ಭೀಕರ ಅನಾಹುತ!

ಪ್ರೇಮಿಗಳಿಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ.

news

ಮೈತ್ರಿ ಸರಕಾರ ಬೀಳುತ್ತೆ ಅಂತ ನಾನು ಹೇಳೇ ಇಲ್ಲ: ಯಡಿಯೂರಪ್ಪ ಅಚ್ಚರಿ ಹೇಳಿಕೆ

ಗೃಹ ಸಚಿವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಬಿಜೆಪಿ ಕಾರ್ಯಕರ್ತನನ್ನ ಬಂಧಿಸಿದ್ದಾರೆ. ಅದಕ್ಕಾಗಿ ಗೃಹ ...