ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹೇಗೆ ವಿಶೇಷ ಅಧಿವೇಶನ ನಡೆಸುತ್ತೋ, ಅದೇ ಮಾದರಿಯಲ್ಲಿ ಕಳಸಾ ಬಂಡೂರಿ ಹಾಗೂ ಮಹದಾಯಿ ವಿಚಾರದಲ್ಲೂ ವಿಶೇಷ ಅಧಿವೇಶನ ಕರೆಯಲಿ ಎಂದು ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಆಗ್ರಹಿಸಿದ್ದಾರೆ.