ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಗಂಟೆ ಭಾಷಣ ಮಾಡಿದ ಪ್ರಧಾನಿ ಮೋದಿ ಮಹದಾಯಿ ವಿವಾದದ ಬಗ್ಗೆ ಮಾತನಾಡದೇ ಇರುವುದು ಎಲ್ಲರಿಗೆ ನಿರಾಶೆಯುಂಟು ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಇಂದು ವಿಧಾನಸೌದದಲ್ಲಿ ಸಮಜಾಯಿಷಿ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಮಹದಾಯಿ ವಿವಾದದ ಬಗ್ಗೆ ಏನೂ ಹೇಳಲೇ ಇಲ್ಲವಲ್ಲ ಎಂದಿದ್ದಕ್ಕೆ ಪ್ರತಿಕ್ರಿಯಿಸಿದ ಸದಾನಂದ ಗೌಡ ಇದೊಂದು ರಾಜಕೀಯ ಕಾರ್ಯಕ್ರಮವಾಗಿತ್ತು. ಇಲ್ಲಿ ಅಂತರಾಜ್ಯ ಜಲ