ಬೆಂಗಳೂರು: ಕರಾವಳಿ ಜಿಲ್ಲೆಗೆ ಎರಡು ದಿನ ಪ್ರವಾಸ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದರು. ಆದರೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲಿಲ್ಲ ಎಂಬ ವಿವಾದದ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.