ಮೈಸೂರು : ಒಂದು ವರ್ಷದಲ್ಲಿ 100 ಯೂನಿಟ್ ವಿದ್ಯುತ್ ಬಳಸುವವರಿಗೆ 200 ಯೂನಿಟ್ ಯಾಕೆ ಕೊಡಬೇಕು. ಇದು ದುರುಪಯೋಗ ಅಲ್ವಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಮೈಸೂರಿನ ವರುಣಾ ಕ್ಷೇತ್ರದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಖರ್ಚಾಗುವ ಹಣ 59 ಸಾವಿರ ಕೋಟಿ ರೂ., ಉಳಿದ ಅವಧಿಗೆ ಬೇಕಾಗಿರುವ ಹಣ 41 ಸಾವಿರ ಕೋಟಿ ರೂ. ಪ್ರಧಾನಿ ಮೋದಿ ಅವರು ಗ್ಯಾರಂಟಿ ಯೋಜನೆ ಜಾರಿಗೆ