ಬಿ ಎಲ್ ಸಂತೋಷ್ ರಾಷ್ಟ್ರೀಯ ನಾಯಕರು ಅಂತ ಭಾವಿಸಿದ್ದೇನೆ.ಸಿಟಿ ರವಿ ತರಹ, ಈಶ್ವರಪ್ಪ ತರಹ ಅವರು ಮಾತನಾಡಿದ್ರೆ ನಾನು ಏನೂ ಮಾಡಲು ಆಗುವುದಿಲ್ಲ.ಈಶ್ವರಪ್ಪ ಸಿಟಿ ರವಿ ತರಹ ಬಿ ಎಲ್ ಸಂತೋಷ್ ಮಾತನಾಡುವುದು ಬೇಡ.ಅವರ ಸ್ಟೇಟಸ್ ಹಾಳಾಗುವುದು ಬೇಡ.ಅವರ ತೂಕಕ್ಕೆ ತಕ್ಕಂತೆ ಮಾತನಾಡಲಿ,ಕಾವೇರಿ ವಿಚಾರದಲ್ಲಿ ಯಾಕೆ ನಾವು ರಾಜಕೀಯ ತರಬೇಕು.ಬಿಜೆಪಿ ಜೆಡಿಎಸ್ ನವರ ರಾಜಕೀಯ ನಿಲುವಿಗೆ ನಾನ್ಯಾಕೆ ಮಧ್ಯಪ್ರವೇಶ ಮಾಡಲಿ? ಅಂತಾ ಡಿಕೆಶಿ ಹೇಳಿದ್ದಾರೆ.ಕಾವೇರಿ ವಿಚಾರ ಸಂಬಂಧಿಸಿ CWMA ಸಭೆ