ಹಾಸನ : ಮಂಗಳೂರಿನ ಹಿಂದೂಪರ ಸಂಘಟನೆಯ ಕಾರ್ಯಕರ್ತ ದೀಪಕ್ ಹತ್ಯೆ ಪ್ರಕರಣದ ಹಿಂದೆ ಸಚಿವ ರಮಾನಾಥ ರೈ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆರೋಪಕ್ಕೆ ಸಿ.ಎಂ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.