ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಕುರಿಗಾಹಿ ನಾಯಿಂಗ್ಲಾಜ್ ವಾಸಪ್ಪ ಮಾನಿಯವರಿಗೆ ಸೇರಿದ ಸುಮಾರು 40 ಕುರಿಗಳು ಸಾವನ್ನಪ್ಪಿವೆ. ಈ ವಿಚಾರವಾಗಿಯು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅನುಗ್ರಹ ಯೋಜನೆಯನ್ನು ಸ್ಥಗಿತಗೊಳಿಸಿದ್ದ ಬಿಜೆಪಿ ಸರ್ಕಾರವನ್ನು ಕಟುಕರ ಸರ್ಕಾರ ಎನ್ನದೆ ಬೇರೆ ಹೇಗೆ ಕರೆಯೋಣ ? ಕುರಿಗಾಹಿಗಳ ಓಟಿನ ಬೇಟೆಗಾಗಿ ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ನಾಟಕ ನಿಲ್ಲಿಸಿ, ನಿಮಗೆ ಕುರಿಗಾಹಿಗಳ