ಕೈ ಪಾಳೆಯದಲ್ಲಿ ಟ್ರಬಲ್ ಶೂಟರ್ ಎನ್ನಲಾಗುತ್ತಿರುವ ಸಚಿವ ಡಿ.ಕೆ.ಶಿವಕುಮಾರ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.ಕುಂದಗೋಳ ವಿಧಾನ ಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕೈ ಅಭ್ಯರ್ಥಿ ಗೆಲುವಿಗೆ ತಂತ್ರ ವನ್ನ ಕಾಂಗ್ರೆಸ್ ನಾಯಕರು ಹೆಣೆಯುತ್ತಿದ್ದಾರೆ.ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಈ ಕುರಿತು ನಡೆಯುತ್ತಿದೆ ಸಭೆ.ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿನ ಸಭೆ ಗಮನ ಸೆಳೆದಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಂತೋಷ ಲಾಡ್, ಲಕ್ಷ್ಮೀ ಹೆಬ್ಬಾಳಕರ್, ವೀರಣ್ಣ ಮತ್ತಿಕಟ್ಟಿ, ಶಾಸಕರು, ಸಚಿವರು,