ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಏಪ್ರಿಲ್ 29 ರಂದು ಹಾಗೂ 30 ರಂದು ಮಂಗಳೂರು ನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಕೇರಳದಲ್ಲಿ ಕಾರ್ಯಕ್ರಮವಿದ್ದರೂ ವೆಂಕಯ್ಯ ನಾಯ್ಡು ಮಂಗಳೂರು ನಲ್ಲಿ ವಾಸ್ತವ್ಯ ಮಾಡುತ್ತಿರುವುದು ಯಾಕೆ ಎಂಬುದರ ಬಗ್ಗೆ ಚರ್ಚೆ ನಡಿಯುತ್ತಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ರಾಜಕೀಯ ಪಕ್ಷದ ಮುಖಂಡರು ಉಪ ರಾಷ್ಟ್ರಪತಿ ಅವರನ್ನು ಭೇಟಿ ಮಾಡುವಂತಿಲ್ಲ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಏಪ್ರಿಲ್ 29 ರಂದು